www.dgnsgreenworld.blogspot.com

Wednesday, July 10, 2019

ಚರ್ಮದ ಸಮಸ್ಯೆ ನಿವಾರಿಸುವಲ್ಲಿ ತೊಂಡೆಕಾಯಿ ಅತಿ ಉಪಯುಕ್ತ

ಮನೆ ಮದ್ದು: ಚರ್ಮದ ಸಮಸ್ಯೆ ನಿವಾರಿಸುವ ತೊಂಡೆಕಾಯಿ

ಮನೆ ಮದ್ದು ಚರ್ಮದ ಸಮಸ್ಯೆ ನಿವಾರಿಸುವ ತೊಂಡೆಕಾಯಿ - ದೇಹದಲ್ಲಿ ಹುಳು ಕಚ್ಚಿ ಗಾಯ , ಗಂದೆ ಅಥವಾ ತುರಿಕೆಯಾಗಿದ್ದರೆ, ತೊಂಡೆಕಾಯಿಯ ಎಲೆಗಳನ್ನು ಜಜ್ಜಿ ಹಚ್ಚಿದರೆ ಗಾಯ, ಗಂದೆ, ...
thonde
ಮನೆ ಮದ್ದು

ಚರ್ಮದ ಸಮಸ್ಯೆ ನಿವಾರಿಸುವ ತೊಂಡೆಕಾಯಿ

- ದೇಹದಲ್ಲಿ ಹುಳು ಕಚ್ಚಿ ಗಾಯ , ಗಂದೆ ಅಥವಾ ತುರಿಕೆಯಾಗಿದ್ದರೆ, ತೊಂಡೆಕಾಯಿಯ ಎಲೆಗಳನ್ನು ಜಜ್ಜಿ ಹಚ್ಚಿದರೆ ಗಾಯ, ಗಂದೆ, ತುರಿಕೆ ಕಡಿಮೆಯಾಗುತ್ತದೆ .

-ತೊಂಡೆಕಾಯಿ ಎಲೆಯ 5 ಚಮಚ ರಸಕ್ಕೆ 1 ಲೋಟ ನೀರು ಹಾಕಿ ಕುದಿಸಿ ಅರ್ಧಕ್ಕೆ ಇಳಿಸಿ. ನಂತರ ಸೇವಿಸಿದರೆ ದೇಹದ ಉಷ್ಣತೆ ಮತ್ತು ಕಣ್ಣುರಿ ಕಡಿಮೆಯಾಗುತ್ತದೆ.

- ತೊಂಡೆಕಾಯಿಯ ಹಸಿ ಹಣ್ಣನ್ನು ದಿನಕ್ಕೆ 2 ರಂತೆ ಸೇವಿಸಿದರೆ ಒಣಗಿರುವ ಚರ್ಮ ಮೃದುವಾಗುತ್ತದೆ ಹಾಗೂ ಮಧುಮೇಹ ಗುಣವಾಗುತ್ತದೆ.

-ಒಂದು ಲೋಟ ತೊಂಡೆಕಾಯಿ ಎಲೆಯ ರಸವನ್ನು ಒಂದು ಲೋಟ ಎಳ್ಳೆಣ್ಣೆ ಜತೆ ಕುದಿಸಿ ಆ ಎಣ್ಣೆಯನ್ನು ಚರ್ಮದ ಮೇಲೆ ಹಚ್ಚಿದರೆ ಸೋರಿಯಾಸಿಸ್‌ನಂತಹ ಚರ್ಮದ ಸಮಸ್ಯೆ ಕಡಿಮೆಯಾಗುತ್ತದೆ.

-ಅತಿಯಾಗಿ ಭೇದಿಯಾಗುತ್ತಿದ್ದರೆ 2 ಚಮಚ ತೊಂಡೆಕಾಯಿ ಎಲೆಯ ರಸವನ್ನು ಅರ್ಧ ಬಟ್ಟಲು ಮೊಸರಿನ ಜತೆ ದಿನಕ್ಕೆ 2 ಬಾರಿ ಸೇವಿಸಿದರೆ ಭೇದಿ ನಿಲ್ಲುತ್ತದೆ.

-ಎಳೆಯ ತೊಂಡೆ ಹಣ್ಣನ್ನು ಬಾಯಿಗೆ ಹಾಕಿ ಚೆನ್ನಾಗಿ ಜಗಿದರೆ ಬಾಯಿ ಹುಣ್ಣು ಕಡಿಮೆಯಾಗುತ್ತದೆ.
 dgnsgreenworld
ವಂದನೆಗಳೊಂದಿಗೆ

No comments:

Post a Comment

welcome to dgnsgreenworld Family

ಕಡಲೆ ಕಾಯಿ ಬೀಜ ಬಾದಾಮಿಗಿಂತ ಹೆಚ್ಚು ಆರೋಗ್ಯಕ್ಕೆ ಒಳ್ಳೆಯದೆಂದು ಅಧ್ಯಯನಗಳು ತಿಳಿಸಿವೆ ..

ಸಿಕ್ಕಾಪಟ್ಟೆ ಹಸಿ ಕಡ್ಲೆಕಾಯಿ ಬೀಜ ಬಂದಿದೆ... ಹೈಬ್ರಿಡ್ ಕೂಡ ಸಿಕ್ತಾ ಇದೆ... ಚಳಿಗಾಲಕ್ಕೆ ಕಡ್ಲೆಕಾಯಿ ಬೀಜ ಅತ್ಯಂತ ಉತ್ತಮ ಆಹಾರ ಯಾಕೆ.. ಒಂದು ಸಲ ನೋಡಿ ಇದು ನನ್ನ ಹ...

Green World