www.dgnsgreenworld.blogspot.com

Thursday, April 2, 2020

ರೋಗನಿರೋಧಕ ಶಕ್ತಿಯನ್ನು ವೃದ್ಧಿಸಿಕೊಳ್ಳಲು ಹಾಗೂ ಕೋರೋಣ ವೈರಸ್ ತಡೆಗಟ್ಟಲು, 10 ಹೆಲ್ತ್ ಟಿಪ್ಸ್.

SAVE NATURE : HEALTHY, WEALTHY & WISE. dgnsgreenworld Family

10 ಹೆಲ್ತ್ ಟಿಪ್ಸ್
1. ದಿನವಿಡಿ ಬಿಸಿ ನೀರು ಕುಡಿಯಿರಿ.
2. ದಿನಕ್ಕೆ ಮೂವತ್ತು ನಿಮಿಷ ಯೋಗಾಸನ, ಪ್ರಾಣಾಯಾಮ ಮಾಡಿ.
3. ಆಹಾರದಲ್ಲಿ ಅರಶಿನ, ಧನಿಯಾ, ಬೆಳ್ಳುಳ್ಳು ಯಥೇಚ್ಚವಾಗಿ ಬಳಸಿ.
4. ಚವನಪ್ರಾಶ ನಿತ್ಯ ಒಂದು ಸ್ಪೂನ್ (ಜೇನು ತುಪ್ಪ, ಸಕ್ಕರೆ, ತುಪ್ಪ ಹಾಕಿ ಮಾಡಿರೋದು)
5. ದಿನಕ್ಕೆರಡು ಬಾರಿ ಹರ್ಬಲ್ ಟೀ ಕುಡಿಯಿರಿ.( ತುಳಸಿ, ದಾಲ್ಚಿನ್ನಿ, ಬೆಲ್ಲ, ಲೆಮನ್ ಹಾಕಿರುವ ಟೀ)
6. ಅರಶಿನ ಹಾಕಿರುವ ಹಾಲು ದಿನಕ್ಕೊಂದು ಅಥವಾ ಎರಡು ಬಾರಿ.
7. ನಿತ್ಯವೂ ಬಿಸಿ ನೀರಿನಲ್ಲಿ ಪುದೀನ ಹಾಕಿ ಅದ್ರ ಗಾಳಿಯನ್ನು ತೆಗೆದುಕೊಳ್ಳುವುದು.
8. ಮೂಗಿಗೆ ತೆಂಗಿನ ಎಣ್ಣೆ ಅಥವಾ ತುಪ್ಪವನ್ನು ಹಚ್ಚಿಕೊಳ್ಳುವುದು.
9. ಅಯಿಲ್ ಪುಲ್ಲಿಂಗ್ ಅಂದ್ರೆ ತೆಂಗಿನ ಎಣ್ಣೆಯನ್ನು ಬಾಯಿಗೆ ಹಾಕಿಕೊಂಡು ಎರಡರಿಂದ ಮೂರು ನಿಮಿಷ ಬಾಯಿ ಮುಕ್ಕಳಿಸಬೇಕು. ಅದನ್ನು ನುಂಗಬಾರದು. ಆಮೇಲೆ *ಬಿಸಿ ನೀರಿನಿಂದ ಬಾಯಿ ತೊಳೆದುಕೊಳ್ಳಬೇಕು.
10. ಲವಂಗವನ್ನು ಸಕ್ಕರೆ ಹನಿಯ ಜೊತೆ ಬೆರೆಸಿ ದಿನಕ್ಕೆ ಮೂರು ಬಾರಿ ಸೇವಿಸಬೇಕು. ಕಫ ಕೆಮ್ಮು ಸಮಸ್ಯೆ ಇದ್ದರೆ ಇದನ್ನು ಪ್ರಾಕ್ಟೀಸ್ ಮಾಡಬೇಕು
.
ವಿಶೇಷವಾಗಿ ಯಾವ ಆಹಾರ ಆರೋಗ್ಯಕ್ಕೆ ಒಳ್ಳೆಯದು ಅದನ್ನು ಉಪಯೋಗಿಸಿ
ಸರ್ವ ಜನ ಸುಖಿನೋ ಭವಂತು

ವಂದನೆಗಳೊಂದಿಗೆ

No comments:

Post a Comment

welcome to dgnsgreenworld Family

ಕಡಲೆ ಕಾಯಿ ಬೀಜ ಬಾದಾಮಿಗಿಂತ ಹೆಚ್ಚು ಆರೋಗ್ಯಕ್ಕೆ ಒಳ್ಳೆಯದೆಂದು ಅಧ್ಯಯನಗಳು ತಿಳಿಸಿವೆ ..

ಸಿಕ್ಕಾಪಟ್ಟೆ ಹಸಿ ಕಡ್ಲೆಕಾಯಿ ಬೀಜ ಬಂದಿದೆ... ಹೈಬ್ರಿಡ್ ಕೂಡ ಸಿಕ್ತಾ ಇದೆ... ಚಳಿಗಾಲಕ್ಕೆ ಕಡ್ಲೆಕಾಯಿ ಬೀಜ ಅತ್ಯಂತ ಉತ್ತಮ ಆಹಾರ ಯಾಕೆ.. ಒಂದು ಸಲ ನೋಡಿ ಇದು ನನ್ನ ಹ...

Green World