(ಬೇರೆ ಗುಂಪಿನಿಂದ ಬಂದ ಸಂದೇಶ ಯಾರಿಗಾದರೂ ಉಪಯೋಗ ಆಗಬಹುದು)
🙏🏻
ನನ್ನ ಹೆಸರು ರವಿ ಕುಮಾರ್ 42 ವರ್ಷ ವಯಸ್ಸು,ನಾನು ಮೈಸೂರಿನಲ್ಲಿ ವಾಸವಾಗಿದ್ದೇನೆ,2014 ರಲ್ಲಿ ಮೂತ್ರದಲ್ಲಿ ರಕ್ತ ಬಂದು ಉರಿ ಆಗುತ್ತಿತ್ತು ,ಕೊನೆಗೆ ಕೈ ಕಾಲು ಊದಿಕೊಂಡು ನೋವಾಗುತ್ತಿತ್ತು, ನಂತರ ಮೈಸೂರಿನ ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಬ್ಲೆಡ್ ಟೆಸ್ಟ್ ಮಾಡಿಸಿದೆ ಆಗ ತಿಳಿಯಿತು ನನ್ನ ಎರಡೂ ಕಿಡ್ನಿಗಳೂ ಪೈಲೂರ್ ಆಗಿ ಕ್ರಿಯಾಟೀನ್ ಲೆವಲ್ 28 ಕ್ಕೆ ಬಂದಿತ್ತು, ಬಿ ಪಿ 430 ಇತ್ತು,ವೈದ್ಯರ ಸಲಹೆ ಮೇರೆಗೆ ಕಿಡ್ನಿ ಬೇರೆ ಹಾಕಿಸುವವರೆಗೂ ಡಯಾಲಿಸೀಸ್ ಮಾಡಿಸಬೇಕು,ವಾರಕ್ಕೆ ಎರಡು ಬಾರಿ ಡಯಾಲಿಸೀಸ್ ಮಾಡಿಸುತ್ತಿದ್ದೆ,ನಾನು ಮೈಸೂರಿನ ಖಾಸಗಿ ಶಾಲೆಯಲ್ಲಿ ಕನ್ನಡ ಉಪಾಧ್ಯಾಯನಾಗಿ ಕೆಲಸ ಮಾಡುತ್ತಿದ್ದೇನೆ,ನನಗೆ 15000 ಸಾವಿರ ಸಂಬಳ ಬರುತ್ತಿತ್ತು,ಒಂದು ತಿಂಗಳಿಗೆ ಡಯಾಲಿಸಿಸ್ ಮಾಡಿಸಬೇಕಾದರೆ 4500 ಖರ್ಚು ಬರುತ್ತಿತ್ತು, ಮನೆ ಬಾಡಿಗೆ ಕಟ್ಟಿ ಮಕ್ಕಳನ್ನು ಪೋಷಿಸುವುದು ಕಷ್ಟವಾಗಿತ್ತು.
ಬೆಂಗಳೂರಿನಲ್ಲಿ ನನ್ನ ಹೆಂಡತಿಯ ಸಂಬಂದಿಕರೊಬ್ಬರ ಬಳಿ ವಿಷಯ ತಿಳಿಸಿದೆ,ಅದಕ್ಕವರು ನೀನು ನೇರ ನನ್ನ ಮನೆಗೆ ಬಂದು ಬಿಡು ಇಲ್ಲೇ ನಮ್ಮ ಬೆಂಗಳೂರಿನ ಕೃಷ್ಣರಾಜಪುರದಲ್ಲಿ ನಾಲ್ಕು ತಲೆ ಮಾರಿನ ವಂಶಪಾರಂಪರ್ಯ ನಾಟಿ ವೈದ್ಯ ಶಿವ ಕುಮಾರ್ ಅಂಥ ಇದ್ದಾರೆ ಗಿಡಮೂಲಿಕೆ ಚಿಕಿತ್ಸೆ ಕೊಡುತ್ತಾರೆ,ಮೂರು ವರ್ಷಗಳ ಕೆಳಗೆ ನಮ್ಮ ಸ್ನೇಹಿತರೊಬ್ಬರಿಗೂ ಇದೇ ರೀತಿ ಎರಡೂ ಕಿಡ್ನಿ ಪೈಲೂರ್ ಆಗಿತ್ತು ಒಂದೂವರೆ ವರ್ಷ ಡಯಾಲಿಸೀಸ್ ಮಾಡಿಸಿದ ಮೇಲೆ ಅವರ ಬಳಿ ಚಿಕಿತ್ಸೆ ಕೊಡಿಸಿದ್ದು,ಈಗ ಅವರು ಗುಣ ಮುಖರಾಗಿ ಎಲ್ಲರಂತೆ ಚನ್ನಾಗಿದ್ದಾರೆ,ಎಂದು ತಿಳಿಸಿದರು,
ನಾನು ಕೂಡಲೇ ನಮ್ಮ ಸಂಬಂದಿಕರ ಮನೆ ಬೆಂಗಳೂರಿಗೆ ಬಂದು ಅವರ ಚಿಕಿತ್ಸಾಲಕ್ಕೆ ಹೋದೆ ವೈದ್ಯ ಶಿವಕುಮಾರ್ ರವರು ಇದ್ದರು, ರಿಪೋರ್ಟ್ಸ್ ನೋಡಿಸಿದೆ,ರಿಪೋರ್ಟ್ಸ್ ನೋಡಿದ ಮೇಲೆ ನಾಡಿ ಪರೀಕ್ಷೆ ಮಾಡಿ ಅವರ ಚಿಕಿತ್ಸಾ ವಿಧಾನ ಹಾಗೂ
ಔಷಧಿ ಕೊಟ್ಟು ಉಪಯೋಗಿಸುವ ವಿಧಾನ ತಿಳಿಸಿ ಒಂದು ವಾರಕ್ಕೆ ಎರಡು ಬಾರಿ ನೀವು ಡಯಾಲಿಸೀಸ್ ಮಾಡಿಸುತ್ತಿದ್ದೀರಿ,ನಮ್ಮ ಗಿಡ ಮೂಲಿಕೆ ಔಷದಿಯನ್ನು ನೀವು ಸೇವಿಸಿದ 15 ದಿನಗಳ ನಂತರ ವಾರಕ್ಕೂಮ್ಮೆ ಡಯಾಲಿಸೀಸ್ ಮಾಡಿಸುತ್ತೀರಿ,ಒಂದು ತಿಂಗಳ ನಂತರ 10 ದಿನಗಳಿಗೊಮ್ಮೆ ಡಯಾಲಿಸೀಸ್ ಮಾಡಿಸುತ್ತೀರಿ,ನಂತರ ಎರಡನೇ ತಿಂಗಳು ಔಷಧಿ ಸೇವಿಸಿದ ಮೇಲೆ 15 ದಿನಗಳಿಗೊಮ್ಮೆ ಡಯಾಲಿಸೀಸ್ ಮಾಡಿಸುತ್ತೀರಿ,
ಮೂರನೇ ತಿಂಗಳು ಔಷಧಿಯನ್ನು ಸೇವಿಸಿದ ಮೇಲೆ 20 ದಿನಗಳಿಗೊಮ್ಮೆ ಡಯಾಲಿಸೀಸ್ ಮಾಡಿಸುತ್ತೀರಿ,
ಕನಿಷ್ಟ ನೀವು ನಮ್ಮ ಔಷದಿಯನ್ನು 13 ತಿಂಗಳು ಅಂದರೆ 2015 ಮಾರ್ಚ್ ತಿಂಗಳಿ ನಿಂದ ಶುರು ಮಾಡಿ ಮುಂದಿನ ವರ್ಷ 2016 ಏಪ್ರಿಲ್ ನವರೆಗೂ ಸೇವಿಸಬೇಕು ನಮ್ಮ ಔಷದಿ ಸೇವಿಸಿದ ಆರು ತಿಂಗಳಿಗೆ ಡಯಾಲಿಸೀಸ್ ನ ಅವಶ್ಯಕತೆ ಸಂಪೂರ್ಣ ನಿಂತು ಹೋಗಿ ಮಾಮೂಲಿನಂತೆ ಮೂತ್ರ ವಿಸರ್ಜನೆ ಮಾಡಬಹುದು ಎಂದು ತಿಳಿಸಿದರು.
ಔಷದಿ ತೆಗೆದುಕೊಂಡು,ನಿಮಗೆ ವಾಸಿಯಾದರೆ ನಾಲ್ಕು ಜನಕ್ಕೆ ಹೇಳಿ ಉಪಯೋಗವಾಗುತ್ತದೆ ಅಂತ ಹೇಳಿದರು,
ವೈದ್ಯ ಶಿವಕುಮಾರ್ ರವರು ಹೇಳಿದ ಹಾಗೆ ಮಾರ್ಚ್ ತಿಂಗಳಿನಲ್ಲಿ ಔಷದಿ ಸೇವಿಸಿದ ಎರಡು ವಾರ ಮೂರು ಬಾರಿ ಡಯಾಲಿಸೀಸ್ ಮಾಡಿಸಿದೆ,ಇನ್ನು ಉಳಿದ ಹದಿನೈದು ದಿನಗಳಲ್ಲಿ ವಾರಕ್ಕೂಂದರಂತೆ ಎರಡು ಬಾರಿ ಡಯಾಲಿಸೀಸ್ ಮಾಡಿಸಿದೆ,
ಮತ್ತೆ ಏಪ್ರಿಲ್ ತಿಂಗಳಿನಲ್ಲಿ ಪುನಃ ಅವರ ಚಿಕಿತ್ಸಾಲಯಕ್ಕೆ ಹೋಗಿದ್ದೆ, ಒಂದು ತಿಂಗಳ ಔಷದಿಯನ್ನು ಕೊಟ್ಟು ಅದೇ ರೀತಿ ಚಾಚೂ ತಪ್ಪದೇ ಉಪಯೋಗಿಸಿದರೆ ಈ ತಿಂಗಳಿಲ್ಲಿ 10 ದಿನಗಳಿಗೊಮ್ಮೆ ಡಯಾಲಿಸೀಸ್ ಮಾಡಿಸಬಹುದು ಎಂದು ಹೇಳಿ ಔಷದಿ ಕೊಟ್ಟು ಕಳುಹಿಸಿದರು,ಅವರು ಹೇಳಿದ ಹಾಗೆ ಆ ತಿಂಗಳಿನಲ್ಲಿ 10 ದಿನಗಳಿಗೊಮ್ಮೆ ಡಯಾಲಿಸೀಸ್ ಮಾಡಿಸಿದೆ,
ಮತ್ತೆ ಮೂರನೇ ತಿಂಗಳು 15 ದಿನಗಳಿಗೊಮ್ಮೆ ಡಯಾಲಿಸೀಸ್ ಮಾಡಿಸಿ ಒಟ್ಟು ಐದು ತಿಂಗಳಿಗೆ ಡಯಾಲಿಸೀಸ್ ಮಾಡಿಸುವ ಅವಶ್ಯಕತೆ ನಿಂತುಹೋಯಿತು,ಅವರು ಆರು ತಿಂಗಳಿಗೆ ಡಯಾಲಿಸೀಸ್ ನಿಲ್ಲುತ್ತದೆ ಎಂದು ಹೇಳಿದ್ದರು ನನಗೆ ಐದು ತಿಂಗಳಿಗೆ ನನ್ನ ಕ್ರಿಯಾಟಿನ್ ಲೆವೆಲ್ 1.5 ಗೆ ಬಂದಿತ್ತು ,ಅವರು ಹೇಳಿದ ಹಾಗೆ 2016 ಏಪ್ರಿಲ್ ವರೆಗೂ ಗಿಡ ಮೂಲಿಕೆ ಔಷದಿಯನ್ನು ಸೇವಿಸಿದ್ದಕ್ಕೆ ನನ್ನ ಎರಡೂ ಕಿಡ್ನಿಗಳು ಗುಣಮುಖವಾಗಿ ಈಗ ನನ್ನ ಕ್ರಿಯಾಟಿನ್ ಲೆವೆಲ್ 1.2 ಇದೆ ಈಗ ನಾನು ಎಲ್ಲರಂತೆ ಚನ್ನಾಗಿದ್ದೇನೆ.
ಮಿತ್ರರೆ ಈ ಮಾಹಿತಿಯನ್ನು ನೀವು ನಿಮ್ಮ ಕುಟುಂಬ ವರ್ಗದವರಿಗೆ ಬಂಧು ಮಿತ್ರರಿಗೆ ನಿಮಗೆ ತಿಳಿದಿರುವ ಎಲ್ಲರಿಗೂ ತಿಳಿಸಿ,ನಮ್ಮಿಂದ ಎಲ್ಲರಿಗೂ ಸಹಾಯವಾಗಲಿ,
ಇಂತಿ
ರವಿಕುಮಾರ್ ಮೈಸುರು
ಪಾರಂಪರಿಕ ವೈದ್ಯ
ಶಿವ ಕುಮಾರ್ ರವರ ವಿಳಾಸ ಕಾಮಧೇನು ಪಂಚಗವ್ಯ ಚಿಕಿತ್ಸಾಲಯ
ವೆಂಕಟೇಶ್ವರ ಚಿತ್ರ ಮಂದಿರ ರಸ್ತೆ
ದೇವಸಂದ್ರ
ಕೃಷ್ಣರಾಜಪುರ
ಬೆಂಗಳೂರು 560036
ಹಳೆ ಮದ್ರಾಸ್ ರಸ್ತೆ
ಮೊಬೈಲ್ ಸಂಖ್ಯೆ 8747099983
8970788888
ಸಮಯ: ಬೆಳಗ್ಗೆ 10 ಗಂಟೆಯಿಂದ ಸಂಜೆ 8 ಗಂಟೆಯವರಗೆ
ಪೋನ್ ಮಾಡಿಕೊಂಡು ಹೋದರೆ ಒಳ್ಳೆಯದು...
👆
👌👌
🙏🙏🙏
FORWARDED AS RECEIVED...
No comments:
Post a Comment
welcome to dgnsgreenworld Family