ಎಲ್ಲಾ ಮಹಿಳೆಯರು ದಯವಿಟ್ಟು ಇದನ್ನು ಓದಿ..." ಪುರುಷರೆಂದರೆ ಯಾರು?"
ಮೊದಲ ಬಾರಿ ಯಾರೊ ಒಬ್ಬರು ಪುರುಷರ ಬಗ್ಗೆ ಕೆಲವು ಒಳ್ಳೆಯ ಮಾತುಗಳನ್ನು ಆಡಿದ್ದಾರೆ....!!!!
ಪುರುಷ ಎಂದರೆ ಯಾರು?
❗ಪುರುಷ ಎಂದರೆ ದೇವರ ಸೃಷ್ಟಿಯ ಸುಂದರವಾದ ಭಾಗ
❗ಆತ ತನ್ನಲ್ಲಿರುವ ಚೋಕ್ಲೇಟನ್ನು ತನ್ನ ಅಕ್ಕ ತಂಗಿಯರಿಗಾಗಿ ತ್ಯಾಗ ಮಾಡುವವನು..
❗ಆತ ತನ್ನ ಕನಸುಗಳನ್ನು ತನ್ನ ಹೆತ್ತವರ ಮುಖದಲ್ಲಿ ನಗು ತರಿಸಲು ತ್ಯಾಗ ಮಾಡುವವನು..
❗ತನ್ನಲ್ಲಿರುವ ಎಲ್ಲಾ pocket money ಯನ್ನು ತಾನು ಪ್ರೀತಿಸುವ ಹುಡುಗಿಯ ನಗು ನೋಡಲು ಉಡುಗೊರೆಯ ಖರೀದಿಸಿ ಖಾಲಿ ಮಾಡುವವನು..
❗ತನ್ನ ಇಡೀ ಯೌವನ ವನ್ನು ತನ್ನ ಪತ್ನಿ ಮಕ್ಕಳಿಗಾಗಿ ತಡರಾತ್ರಿವರೆಗೆ ದುಡಿದು ಸವೆಸುವವನು..
❗ಮುಂದಿನ ಭವಿಷ್ಯಕ್ಕಾಗಿ ಮನೆ ನಿರ್ಮಾಣ ಮಾಡಲು ಬ್ಯಾಂಕಿನಿಂದ loan ತೆಗೆದುಕೊಂಡು ತನ್ನ ಜೀವನ ಪೂರ್ತಿ ಆ ಲೋನ್ ಪಾವತಿಸುವವನು.
❗ಇಷ್ಟೆಲ್ಲಾ ಕಷ್ಟಪಡುತ್ತಿದ್ದರೂ ಆತ ತಾಯಿ, ಪತ್ನಿ, ,ಹಾಗೂ boss ನ ಕೈಯಿಂದ ಬೈಗುಳ ಕೇಳ್ಬೇಕು....
❗ಆತನ ಜೀವನ ಬೇರೆಯವರಿಗೆ ಸಂತೋಷ ನೀಡುವುದರಲ್ಲೇ ಕೊನೆಯಾಗುತ್ತದೆ.....
ಒಂದು ವೇಳೆ ಆತ ಹೊರಗಡೆ ಹೋದರೆ ಜವಾಬ್ದಾರಿ ಇಲ್ಲದ ಮನುಷ್ಯ ..❓
ಆತ ಮನೆಯಲ್ಲೇ ಇದ್ದರೆ ಸೋಮಾರಿ...❓
ಒಂದು ವೇಳೆ ಮಕ್ಕಳಿಗೆ ಬೈದರೆ ಆತ ರಾಕ್ಷಸ ❓
ಮಕ್ಕಳಿಗೆ ಬೈಯ್ಯದಿದ್ದರೆ ಆತ ಜವಾಬ್ದಾರಿ ಇಲ್ಲದ ಮನುಷ್ಯ. ❓
ಪತ್ನಿಯನ್ನು ಕೆಲಸದಿಂದ ಬಿಡಿಸಿದರೆ ಪತ್ನಿಯ ಮೇಲೆ ಅಪನಂಬಿಕೆ ಹೊಂದಿರುವವ❓
ಒಂದು ವೇಳೆ ಪತ್ನಿಯನ್ನು ಕೆಲಸಕ್ಕೆ ಕಲಿಸಿದರೆ ಪತ್ನಿಯನ್ನು ದುಡಿಸಿ ತಿನ್ನುವವನು...❓
ಒಂದು ವೇಳೆ ತಾಯಿಯ ಮಾತು ಕೇಳಿದರೆ ತಾಯಿಯ ಮಗ ❓
ಪತ್ನಿಯ ಮಾತು ಕೇಳಿದರೆ ಹೆಂಡತಿಯ ಗುಲಾಮ ❓
💎 ಆತ ನಿಮಗಾಗಿ ಅದೆಷ್ಟು ತ್ಯಾಗ ಮಾಡಿರಬಹುದೆಂಬ ಅರಿವು ನಿಮಗಿರಲಿಕ್ಕಿಲ್ಲ.. ಹಾಗಾಗಿ ಪ್ರತಿ ಪುರುಷರನ್ನು ಗೌರವಿಸಿ....
No comments:
Post a Comment
welcome to dgnsgreenworld Family